ದೇಶೀಯ ಮೊಬೈಲ್ ಮಾರ್ಕೆಟ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಒನ್ ಪ್ಲಸ್ ನಾರ್ಡ್-3| ಏನಿದರ ಸ್ಪೆಷಲ್ ಫೀಚರ್ಸ್ ಗೊತ್ತಾ?
ಸಮಗ್ರ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಮೊಬೈಲ್ ಮಾರುಕಟ್ಟೆಗೆ ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಗ್ರ್ಯಾಂಡ್ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 MP ಸೆನ್ಸಾರ್ ಒಳಗೊಂಡಿದೆ. ಒನ್‌ಪ್ಲಸ್ ನಾರ್ಡ್ 3 ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಹೈ ಲೆವೆಲ್ ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಟ್ರೈ ಸ್ಟೇಟ್ ಅಲರ್ಟ್ ಸ್ಲೈಡರ್ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ […]