July 2023

ಅಂತರಾಷ್ಟ್ರೀಯ ಹುಲಿ ದಿನ| ಈ ದಿನವನ್ನು ಏಕೆ ಆಚರಿಸಲಾಗುತ್ತದೆ?

ಜಗತ್ತಿನಲ್ಲಿ ಅತೀ ವೇಗವಾಗಿ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಣೆಗಾಗಿ ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ (International Tiger Day) ದಿನವನ್ನು ಆಚರಿಸಲಾಗುತ್ತದೆ. ದಿನದಿಂದ ದಿನಕ್ಕೆ ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಕ್ರಮ ಬೇಟೆ, ಹವಾಮಾನ ಬದಲಾವಣೆ ಮತ್ತು ಅರಣ್ಯ ನಾಶಳಿಂದ ಹುಲಿಗಳ ಸಂತತಿ ನಶಿಸಿಹೋಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, 20 ನೇ ಶತಮಾನದ ಆರಂಭದ ವೇಳೆಯಲ್ಲಿ ಶೇಕಡಾ 95 ರಷ್ಟು ಇದ್ದ ಹುಲಿಗಳ ಸಂಖ್ಯೆಯು ನಾಶವಾಗಿ ಈಗ ಕೇವಲ 5% ದಷ್ಟು, […]

ಅಂತರಾಷ್ಟ್ರೀಯ ಹುಲಿ ದಿನ| ಈ ದಿನವನ್ನು ಏಕೆ ಆಚರಿಸಲಾಗುತ್ತದೆ? Read More »

ಆಧಾರ್ ನೊಂದಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ಯಾ ಅನ್ನೋದನ್ನ ತಿಳಿಯೋದು ಹೇಗೆ.? ಈ ರೀತಿ ಚೆಕ್ ಮಾಡಿ

ಸಮಗ್ರ ನ್ಯೂಸ್: ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಅನ್ನೋದನ್ನ ಮೊದಲು ಖಚಿತಪಡಿಸಿಕೊಳ್ಳಿ. ಮೊಬೈಲ್ ಸಂಖ್ಯೆಯನ್ನ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವುದರಿಂದ ನೀವು ಅನೇಕ ಸೌಲಭ್ಯಗಳನ್ನು ಪಡೆಯಬಹುದು. ನಂತರ ಮೊಬೈಲ್’ನಲ್ಲಿಯೇ ಆಧಾರ್’ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀವು ಪಡೆಯುತ್ತೀರಿ. ಇತ್ತೀಚಿನ ದಿನಗಳಲ್ಲಿ ನೀವು ಅನೇಕ ರೀತಿಯ ಆನ್ಲೈನ್ ಸೇವೆಗಳ ಲಾಭವನ್ನು ಪಡೆಯಲು ಅಗತ್ಯವಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಿಮ್ಮ ಆಧಾರ್’ಗೆ ಲಿಂಕ್ ಮಾಡಿರಬೇಕು . ಇನ್ನು ನೀವು ಯಾವುದೇ ಆಧಾರ್ ಸಂಬಂಧಿತ ಸೇವೆಗಳನ್ನು

ಆಧಾರ್ ನೊಂದಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ಯಾ ಅನ್ನೋದನ್ನ ತಿಳಿಯೋದು ಹೇಗೆ.? ಈ ರೀತಿ ಚೆಕ್ ಮಾಡಿ Read More »

ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಅವಾಚ್ಯ ಪದಗಳಿಂದ ಬೈದು, ಅವರ ಪತ್ನಿ ಜತೆ ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ತುಂಬೆ ನಿವಾಸಿಗಳಾದ ಮನೀಶ್ ಮತ್ತು ಮಂಜುನಾಥ್ ಆರೋಪಿಗಳು. ‘ಪೊಲೀಸ್‌ ಹಾಗೂ ಅವರ ಜೊತೆಗಿದ್ದ ಮಹಿಳೆಯರು ಬೇರೆಬೇರೆ ಧರ್ಮಕ್ಕೆ ಸೇರಿದವರಾಗಿರಬಹುದು ಎಂದು ಭಾವಿಸಿ, ಆರೋಪಿಗಳು ವಿಚಾರಿಸಿರುವ ಸಾಧ್ಯತೆ ಇದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುರುವಾರ ರಾತ್ರಿ ಪೊಲೀಸ್ ಸಿಬ್ಬಂದಿ ಕುಮಾರ್ ಅವರು, ಪತ್ನಿ ಮತ್ತು ನಾದಿನಿ

ಬಂಟ್ವಾಳ: ಪೊಲೀಸರ ಮೇಲೆಯೇ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಬಂಧನ Read More »

ಕಾಲೇಜು ಕಾರಿಡಾರ್ ನಲ್ಲೇ ಯುವಕ -ಯುವತಿಯ ಸರಸ| ವೈರಲ್ ಆಯ್ತು ಅಶ್ಲೀಲ ವಿಡಿಯೋ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ಯುವಕ-ಯುವತಿ ಲವ್ವಿ-ಡವ್ವಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಯಾರ ಭಯವು ಇಲ್ಲದೇ ಕಾಲೇಜಿನ ಕಟ್ಟಡದ ಮೇಲೆ ನಿಂತು ರಾಜರೋಷವಾಗಿ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಇದೀಗ ಈ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಾವಣಗೆರೆ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದು, ಇದನ್ನು ಪಕ್ಕದ ಬಿಲ್ಡಿಂಗ್​ನಲ್ಲಿ ವಿದ್ಯಾರ್ಥಿಗಳು ವಿಡಿಯೋ ಸೆರೆ ಹಿಡಿದಿದ್ದಾರೆ. ಇದೀಗ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ವಿದ್ಯಾಭ್ಯಾಸ ಕಲಿಯಲಿ ಎಂದು ಪೋಷಕರು

ಕಾಲೇಜು ಕಾರಿಡಾರ್ ನಲ್ಲೇ ಯುವಕ -ಯುವತಿಯ ಸರಸ| ವೈರಲ್ ಆಯ್ತು ಅಶ್ಲೀಲ ವಿಡಿಯೋ Read More »

ಮೂಡಿಗೆರೆ: ಆನೆ ದಾಳಿಗೆ 1.5 ಎಕರೆ ಕೃಷಿ ಸಂಪೂರ್ಣ ನಾಶ

ಸಮಗ್ರ ನ್ಯೂಸ್:ಆಹಾರವನ್ನು ಅರಸಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಂದ ಎಂತಹ ಅನಾಹುತ ಆಗುತ್ತದೆ ಎಂಬುದು ಈ ದೃಶ್ಯವನ್ನು ನೋಡಿದರೆ ತಿಳಿಯುತ್ತದೆ. ಒಂದೇ ಒಂದು ಕಾಡಾನೆ ಎರಡು ದಿನಗಳಲ್ಲಿ ಬರೋಬ್ಬರಿ ಒಂದೂವರೆ ಎಕರೆ ಜಾಗದಲ್ಲಿ ಬೆಳೆದು ನಿಂತಿದ್ದ ಅಡಿಕೆ ಮತ್ತು ಕಾಫಿ ಗಿಡಗಳನ್ನು ಸಂಪೂರ್ಣ ನಜ್ಜುಗುಜ್ಜು ಮಾಡಿದೆ. ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಜು 26ರಂದು ರಾತ್ರಿ ಈ ಘಟನೆ ನಡೆದಿದೆ. ಬೈದುವಳ್ಳಿಯಲ್ಲಿ ಹೆಚ್.ಕೆ. ರಮೇಶ್ ಹಳೇಕೆರೆ ಅವರ ತೋಟದಲ್ಲಿ ಇದ್ದ ಬಗನೆ ಮರವನ್ನು ತಿನ್ನಲ್ಲು ಬಂದಿರುವ ಒಂಟಿ

ಮೂಡಿಗೆರೆ: ಆನೆ ದಾಳಿಗೆ 1.5 ಎಕರೆ ಕೃಷಿ ಸಂಪೂರ್ಣ ನಾಶ Read More »

ಗೃಹಲಕ್ಷ್ಮಿ ಯೋಜನೆಯ 2000 ರೂ ಆಗಸ್ಟ್ 17 ಕ್ಕೆ ಯಜಮಾನಿ ಖಾತೆಗೆ ಜಮಾ| ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000ರೂ ನೇರವಾಗಿ ಜಮೆಯಾಗಳಿದೆ. ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಯೋಜನೆಯನ್ನು ಬೆಳಗಾವಿಯಲ್ಲಿ ಉದ್ಘಾಟಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಅಂದಿನಿಂದ ಖಾತೆಗೆ ಜಮಾ ಆಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ

ಗೃಹಲಕ್ಷ್ಮಿ ಯೋಜನೆಯ 2000 ರೂ ಆಗಸ್ಟ್ 17 ಕ್ಕೆ ಯಜಮಾನಿ ಖಾತೆಗೆ ಜಮಾ| ಇಲ್ಲಿದೆ ಪೂರ್ಣ ಮಾಹಿತಿ Read More »

ಕೇರಳ:ಮಾನ್ಸೂನ್ ಬಂಪರ್ ಲಾಟಿರಿಯ 10 ಕೋಟಿ ರೂ.ಬಹುಮಾನ ಗೆದ್ದ ಕಸ ಸಂಗ್ರಹ ಮಾಡುವ 11 ಮಹಿಳೆಯರು| ಸಾಲ ತೆಗೆದು ಖರೀದಿಸಿದ್ದ ಟಿಕೆಟ್ ಗೆ ಒಳಿದ ಅದೃಷ್ಟ

ಸಮಗ್ರ ನ್ಯೂಸ್:ಕೇರಳದ ಮಲಪ್ಪುರಂ ಜಿಲ್ಲೆಯ 11 ಮಹಿಳೆಯರ ತಂಡವು ರಾಜ್ಯ ಸರ್ಕಾರದ ಮಾನ್ಸೂನ್ ಬಂಪರ್ ಲಾಟರಿಯನ್ನು ಗೆದ್ದಿದ್ದಾರೆ. ಅದು 10 ಕೋಟಿ ರೂಪಾಯಿ ಬಹುಮಾನವನ್ನು ಹೊಂದಿದೆ. ಪರಪ್ಪನಗರಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಯಲ್ಲಿ ತೊಡಗಿದ್ದ ಹರಿದ ಕರ್ಮ ಸೇನೆ (ಹಸಿರು ಸ್ವಯಂಸೇವಕ ಪಡೆ)ಯ ಕಾರ್ಯಕರ್ತ ಮಹಿಳೆಯರು 250 ರೂ.ಗೆ ಖರೀದಿಸಿದ ಲಾಟರಿ ಟಿಕೆಟ್ಗೆ ಪ್ರಥಮ ಬಹುಮಾನ ಜಾಕ್ಪಾಟ್ ಹೊಡೆದಿದೆ. ಈ ಗುಂಪು ನಾಲ್ಕನೇ ಬಾರಿಗೆ ಬಂಪರ್ ಲಾಟರಿ ಟಿಕೆಟ್ ಖರೀದಿಸುತ್ತಿದೆ ಎಂದು ವಿಜೇತರು ಹೇಳಿದ್ದಾರೆ. ಈ

ಕೇರಳ:ಮಾನ್ಸೂನ್ ಬಂಪರ್ ಲಾಟಿರಿಯ 10 ಕೋಟಿ ರೂ.ಬಹುಮಾನ ಗೆದ್ದ ಕಸ ಸಂಗ್ರಹ ಮಾಡುವ 11 ಮಹಿಳೆಯರು| ಸಾಲ ತೆಗೆದು ಖರೀದಿಸಿದ್ದ ಟಿಕೆಟ್ ಗೆ ಒಳಿದ ಅದೃಷ್ಟ Read More »

ನಿಮ್ಮ ಗ್ರಾಮದ ನಕ್ಷೆ ಡೌನ್ ಲೋಡ್ ಮಾಡಬೇಕೆ? ಹಾಗಿದ್ರೆ ಹೀಗೆ ಮಾಡಿ

ಸಮಗ್ರ ನ್ಯೂಸ್: ರಾಜ್ಯದ ಅನೇಕ ಸೌಲಭ್ಯಗಳನ್ನು ಆನ್ ಲೈನ್ ಗೊಳಿಸಲಾಗಿದೆ. ಈ ಮೊದಲು ಕಛೇರಿಯಿಂದ ಕಛೇರಿಗೆ ದಾಖಲೆಗಾಗಿ ಅಲೆಯಬೇಕಾಗಿದ್ದಂತ ಪರದಾಟಕ್ಕೆ ಬಹುತೇಕ ಬ್ರೇಕ್ ಬಿದ್ದಿದೆ. ಈಗ ಕುಳಿತಲ್ಲಿಯೇ ಕೆಲ ದಾಖಲೆಗಳನ್ನು ಆನ್ ಲೈನ್ ಮೂಲಕ ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೇ ನಿಮ್ಮ ಗ್ರಾಮದ ನಕ್ಷೆಯನ್ನು (Village Map) ಡೌನ್ ಲೋಡ್ ಮಾಡಿಕೊಳ್ಳಲು ಏನು ಮಾಡಬೇಕು? ಎನ್ನುವ ಪ್ರಶ್ನೆಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರದಿಂದ (Karnataka Government) ಜನರಿಗೆ ಮಾಹಿತಿ ಒದಗಿಸೋ ಸಲುವಾಗಿ ಮಾಹಿತಿ ಕಣಜ

ನಿಮ್ಮ ಗ್ರಾಮದ ನಕ್ಷೆ ಡೌನ್ ಲೋಡ್ ಮಾಡಬೇಕೆ? ಹಾಗಿದ್ರೆ ಹೀಗೆ ಮಾಡಿ Read More »

ಇಂದಿನಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಪ್ರಾರಂಭ| ಹೇಗೆ ತಿದ್ದುಪಡಿ ಮಾಡುವುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಗೃಹ ಲಕ್ಷ್ಮೀ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಪಡೆಯಲು ಕುಟುಂಬದ ಯಜಮಾನಿ ಮಹಿಳೆ ಎಂಬುದಾಗಿ ರೇಷನ್ ಕಾರ್ಡ್ ನಲ್ಲಿ ಇರಬೇಕಾಗಿರುತ್ತದೆ. ಆದರೆ ರಾಜ್ಯದ ಅನೇಕ ಪಡಿತರ ಕುಟುಂಬದವರು ಈ ಯೋಜನೆಯ ಸೌಲಭ್ಯದಿಂದ ವಂಚಿತರಾಗೋ ಸಾಧ್ಯತೆ ಇದ್ದು ಈ ಹಿನ್ನಲೆಯಲ್ಲಿ ಈಗ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನನ ಹೆಸರು ಬದಲಾವಣೆ ಇಲ್ಲವೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೇಷನ್

ಇಂದಿನಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಪ್ರಾರಂಭ| ಹೇಗೆ ತಿದ್ದುಪಡಿ ಮಾಡುವುದು? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ

ಸಮಗ್ರ ನ್ಯೂಸ್: ತುಸು ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದರು ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಬಿಟ್ಟು ಏರ್ ಏಷ್ಯಾ ವಿಮಾನವು ಪ್ರಯಾಣ ಬೆಳೆಸಿದೆ. ಈ ಘಟನೆಯ ಬಗ್ಗೆ ರಾಜ್ಯಪಾಲರ ಪ್ರೋಟೋಕಾಲ್ ಅಧಿಕಾರಿ ಎಂ. ವೇಣುಗೋಪಾಲ್ ಅವರು ದೂರು ದಾಖಲು ಮಾಡಿದ್ದಾರೆ.ಹೈದರಾಬಾದ್ಗೆ ಪ್ರಯಾಣಿಸಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಎಷ್ಯಾ ವಿಮಾನವು ಬಿಟ್ಟು ಹಾರಿದ ಘಟನೆ ಜುಲೈ 27ರ ಗುರುವಾರದಂದು ನಡೆದಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪೂರ್ವನಿಗದಿತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ

ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ Read More »