July 2023

ಸುಳ್ಯ:ಜು.6 ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ

ಸಮಗ್ರ ನ್ಯೂ ಸ್: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೆಯ ಶಾಖೆ ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್ ಜು.6 ರಂದು ಪೂ.11ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದ ದ್ವೀಪ ಪ್ರಜ್ವಲೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ,ಕಾವೂರು ಮಂಗಳೂರು ಇಲ್ಲಿಯ ಪರಮಪೂಜ್ಯ ಶ್ರೀ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಚಿದಾನಂದ ಬೈಲಾಡಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಭಾಗೀರಥಿ ಮುರುಳ್ಯ,ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ […]

ಸುಳ್ಯ:ಜು.6 ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ Read More »

ಬಿಟ್ ಕಾಯಿನ್ ಹಗರಣ| ಶ್ರೀಕಿ ಹೆಗಲ ಮೇಲೆ ಬಂದೂಕು… ಗುರಿ ಎಲ್ಲಿಗೆ..?

ಸಮಗ್ರ ವಿಶೇಷ: ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಸಾಕಷ್ಟು ಆರೋಪಗಳಿಗೆ ತುತ್ತಾಗಿತ್ತು. ಅದರಲ್ಲಿ ಒಂದು ಬಿಟ್ ಕಾಯಿನ್ ಹಗರಣ. ಇದು ಜನಸಾಮಾನ್ಯರಿಗೆ ಕೊಂಚ ಅರ್ಥವಾಗದ ಲೆಕ್ಕಾಚಾರ ಆಗಿದ್ದರೂ ಹಗರಣ ಎನ್ನುವುದೇ ಪ್ರಮುಖ ಸಂಗತಿ. ಹಣದ ಬದಲಿ ರೂಪ ಎನ್ನಬಹುದು. ಆನ್ಲೈನ್ ವ್ಯವಹಾರ ಮಾಡುವ ಸಂಸ್ಥೆಗಳು ಹಣದ ಬದಲಿಗೆ ಬಿಟ್ಕಾಯಿನ್ ಬಳಸುತ್ತಾರೆ. ಇಂದಿನ ಬಿಟ್ ಕಾಯಿನ್ ದರ 25,32,205 ರೂಪಾಯಿ ಆಗಿದೆ. ಸರ್ಕಾರ ಸೇರಿದಂತೆ ಹತ್ತಾರು ವೆಬ್ಸೈಟ್ಗಳನ್ನು ಹ್ಯಾಕ್ ಮಾಡಿ, ಹಣ ಮಾಡುವುದು ಸದ್ಯಕ್ಕೆ ನಡೆಯುತ್ತಿರುವ ದಂಧೆ.

ಬಿಟ್ ಕಾಯಿನ್ ಹಗರಣ| ಶ್ರೀಕಿ ಹೆಗಲ ಮೇಲೆ ಬಂದೂಕು… ಗುರಿ ಎಲ್ಲಿಗೆ..? Read More »

ಬೇನಾಮಿ ಆಸ್ತಿ ಹೊಂದಿದ್ದ ಅಜಿತ್ ರೈ ಗ್ರೇಡ್ 2 ತಹಶಿಲ್ದಾರ್ ಆಗಿ ಸಿರಿವಾರಕ್ಕೆ ನಿಯೋಜನೆ| ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ

ಸಮಗ್ರ ವಾರ್ತೆ: 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಪರಶುರಾಮ 500

ಬೇನಾಮಿ ಆಸ್ತಿ ಹೊಂದಿದ್ದ ಅಜಿತ್ ರೈ ಗ್ರೇಡ್ 2 ತಹಶಿಲ್ದಾರ್ ಆಗಿ ಸಿರಿವಾರಕ್ಕೆ ನಿಯೋಜನೆ| ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ Read More »

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ

ಸಮಗ್ರ ನ್ಯೂಸ್: ಕಳೆಗುಂದಿದ್ದ ಮುಂಗಾರು ಮಾರುತ ಚುರುಕುಗೊಂಡಿದ್ದು ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದೆ. ಈ ನಡುವೆ ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಈ ತಿಂಗಳವಿಡಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು(ಮಂಗಳವಾರ) ರಜೆ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಡಿಸಿ Read More »

ಸುಂಟಿಕೊಪ್ಪ: ಕಾರು-ಲಾರಿ ಡಿಕ್ಕಿ|ಮುಂಬೈ ಮೂಲದ ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ಕಾರು ಮತ್ತು ಲಾರಿಯ ನಡುವೆ ಅವಘಡ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಧಾರುಣವಾಗಿ ಅಂತ್ಯಗೊಂಡಿರುವ ಘಟನೆ ಜೂ.3ರ ರಾತ್ರಿ ಸುಂಟಿಕೊಪ್ಪ ಗದ್ದೆಹಳ್ಳದಲ್ಲಿರುವ ವಂದನಾ ಬಾರ್ ಸಮೀಪ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದತ್ತ ಬರುತ್ತಿದ್ದ ಕಾರು ಮತ್ತು ಸುಂಟಿಕೊಪ್ಪದಿಂದ ಮಡಿಕೇರಿ ಯತ್ತ ತೆರಳುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದು, ಆಕೆಯ ಪತಿ ಮತ್ತು ಚಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಂಟಿಕೊಪ್ಪ: ಕಾರು-ಲಾರಿ ಡಿಕ್ಕಿ|ಮುಂಬೈ ಮೂಲದ ಮಹಿಳೆ ದುರ್ಮರಣ Read More »

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ

ಸಮಗ್ರ ನ್ಯೂಸ್: ಧರ್ಮಸ್ಥಳದ ಸಮೀಪ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಸೌಜನ್ಯ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್‌ ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ. ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದ್ದು, ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು ಎಂದು ವಿಠಲ ಗೌಡ

ಸೌಜನ್ಯ ಅತ್ಯಾಚಾರ ಪ್ರಕರಣ| ನ್ಯಾಯಕ್ಕಾಗಿ ಕಾನತ್ತೂರು, ಧರ್ಮಸ್ಥಳದ ಕಾರಣಿಕ ಶಕ್ತಿಗಳಿಗೆ ಹರಕೆ ಹೊತ್ತ ವಿಠಲ ಗೌಡ Read More »

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!!

ಸಮಗ್ರ ನ್ಯೂಸ್: ಬಿಜೆಪಿಯನ್ನು “ವಾಷಿಂಗ್ ಮೆಷಿನ್” ಎಂದು ಕರೆದಿರುವ ಕಾಂಗ್ರೆಸ್, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು “ಡಿಟರ್ಜೆಂಟ್” ಗಳಾಗಿ ಬಳಸಿಕೊಳ್ಳುತ್ತದೆ ಎಂದು ಬಣ್ಣಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಬಂಡಾಯವನ್ನು ಉಲ್ಲೇಖಿಸಿ ಕಾಂಗ್ರೆಸ್‌ನ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. “ನಿನ್ನೆ ಮುಂಬೈನಲ್ಲಿ ಬಿಜೆಪಿ ವಾಷಿಂಗ್ ಮೆಷಿನ್ ತನ್ನ ಐಸಿಇ (ಆದಾಯ ತೆರಿಗೆ, ಸಿಬಿಐ, ಇಡಿ) ಡಿಟರ್ಜೆಂಟ್‌ನೊಂದಿಗೆ ಮರುಪ್ರಾರಂಭ ಮಾಡಿತು. ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಬಿಜೆಪಿ ಪ್ರೇರಿತ ಸಂಸ್ಕಾರವನ್ನು ಹಾಕಲಾಯಿತು. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ

ಬಿಜೆಪಿ ”ವಾಷಿಂಗ್ ಮೆಷಿನ್”; ತನಿಖಾ ಸಂಸ್ಥೆಗಳು “ಡಿಟರ್ಜೆಂಟ್”| ಬಂದಿದೆ ಮೋದಿ ವಾಶಿಂಗ್ ಪೌಡರ್!! Read More »

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಹೃದಯಾಘಾತ| ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಸಾವು

ಸಮಗ್ರ ವಾರ್ತೆ: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಸಭೆಯೊಂದರ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಹೊಂದಿದ್ದಾರೆ. ಅವರ ನಿಧನ ಆಘಾತಕಾರಿಯಾದದ್ದು ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದ್ದ ರಾಜ್ಯ ವಿಶೇಷ ಸಭೆಯಲ್ಲಿ ಪಾಲ್ಗೊಂಡಿದ್ದ ಯಾದವ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅದರಂತೆ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಿಧನ

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲೇ ಹೃದಯಾಘಾತ| ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಸಾವು Read More »