ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು
ಸಮಗ್ರ ನ್ಯೂಸ್: ಪ್ರಧಾನಿ ನರೆಂದ್ರ ಮೋದಿ ಅವರ ಮನೆಯ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಡಿದೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. […]
ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು Read More »










