‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್
ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ […]
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ Read More »