ಸಂಪಾಜೆ: ಮತ್ತೆ ಹೆದ್ದಾರಿ ಕುಸಿಯುವ ಭೀತಿ ಹಿನ್ನೆಲೆ ರಸ್ತೆ ಬಂದ್| ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದ ಸ್ಥಳೀಯಾಡಳಿತ
ಸಮಗ್ರ ನ್ಯೂಸ್: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಅರಣ್ಯ ಇಲಾಖಾ ಕಛೇರಿಯ ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಮತ್ತೆ ರಸ್ತೆ ಬಂದ್ ಮಾಡಲಾಗಿದ್ದು, ಮುಖ್ಯ ರಸ್ತೆಯ ಬದಿಯಲ್ಲಿ ಕಳೆದ ಬಾರಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಬ್ಯಾರಿಕೇಡ್ ಅಳವಡಿಸಿ, ರಸ್ತೆ ಬಂದ್ ಮಾಡಿ, ಮುಖ್ಯ ರಸ್ತೆಯ ಬದಿಯಲ್ಲಿ ಜೆಸಿಬಿ ಮೂಲಕ ತಾತ್ಕಾಲಿಕ […]