July 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ…

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪರಾರಿಯಾದ ಆರೋಪಿಗಳಿಗೆ ಶರಣಾಗಲು ಎನ್ಐಎ ಕೋರ್ಟ್ ಜೂನ್ 30 ರಂದು ಕೊನೆಯ ಅವಕಾಶ ನೀಡಲಾಗಿತ್ತು. ಆದರೆ ಎನ್ಐಎ ನ್ಯಾಯಾಲಯಕ್ಕೆ ಯಾವ ಆರೋಪಿಗಳು ಕೂಡ ಹಾಜರಾಗಿಲ್ಲ ಎಂದು ಮಾಹಿತಿ ದೊರಕಿದೆ. ಪ್ರಮುಖ ಆರೋಪಿಗಳು ಶರಣಾಗಲು ಡೆಡ್ ಲೈನ್: ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​‌.ಐ.ಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ ಆರೋಪಿಗಳಾಗಿದ್ದು, ಕೊಡಗಿನ ತುಫೈಲ್ ಎಮ್.ಹೆಚ್ ಈ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಇನ್ನೂ ಶರಣಾಗದ ಆರೋಪಿಗಳು| ಕೊಲೆಗೆ ಇದೇ ಕಾರಣವಂತೆ… Read More »

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ. ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ

ತುರ್ತಾಗಿ ಬೇಕಾಗಿದ್ದಾರೆ; ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟರಲ್ಲದ ವಿಪಕ್ಷ ನಾಯಕ!! ಕಾಂಗ್ರೆಸ್ ನಿಂದ ಬಿಜೆಪಿ ಕುರಿತು ವ್ಯಂಗ್ಯ Read More »

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದಲ್ಲಿ ನಡೆದಿದೆ.ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ. ಯತೀಶ್ ಅವರು ಕೈಕಂಬದ ಹೋಲಿ ಪ್ಯಾಮಿಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪೇರಿ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ವಸತಿ ನಿಲಯದ ಕೆಳ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು

ಬಂಟ್ವಾಳ: ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು Read More »

ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ

ಸಮಗ್ರ ನ್ಯೂಸ್: ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್‌.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್‌ ವಿಭಾಗದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್‌‍ಪಿ ಪ್ರಮೋದ್‌ ಕುಮಾರ್‌ ಎಸ್‌ಐಟಿಯ ನೇತೃತ್ವ ವಹಿಸಿದ್ದು, ಅವರೂ ಸೇರಿದಂತೆ ಇಬ್ಬರು ಡಿವೈಎಸ್‌ಪಿ, ನಾಲ್ವರು ಇನ್‌ಸ್ಪೆಕ್ಟರ್‌ಗಳು ತಂಡದಲ್ಲಿದ್ದಾರೆ. ಹಲವು ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಈ

ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ Read More »

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂದಿನ ಒಂದು ವಾರ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.3ರ ವರೆಗೆ ಯೆಲ್ಲೋ ಅಲರ್ಚ್‌ ಹಾಗೂ ಜು.4 ಮತ್ತು 5ರಂದು ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಸಮುದ್ರತೀರದ ನಿವಾಸಿಗಳು ಮತ್ತು ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 1ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಹಾಗೂ ಜುಲೈ 2ರಂದು ಉತ್ತರ ಕನ್ನಡ,

ಹವಾ ವರ್ತಮಾನ| ಕರಾವಳಿಯಲ್ಲಿ ಜು.5ರ ವರೆಗೆ ಭಾರೀ ಮಳೆ‌ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್| 25 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಹೊತ್ತಿ ಉರಿದ ಪರಿಣಾಮ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ ಅಪಘಾತ

ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್| 25 ಮಂದಿ ಸಜೀವ ದಹನ Read More »

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI

Samagra news: ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 FIR ಗಳು ದಾಖಲಾಗಿವೆ. ಕರಾವಳಿಯ ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗೂ ಮಲ್ಲೇಶ್ವರ ಬ್ರಾಂಚಿನ ಬ್ಯಾಂಕ್’ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. RBIಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ. RBI ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ

ಕರಾವಳಿ ಭಾಗ ಸೇರಿದಂತೆ ಹಲವೆಡೆನಕಲಿ ನೋಟಿನ ಹಾವಳಿ|ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ದೂರು ದಾಖಲಿಸಿದ RBI Read More »

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ದೇವರ ದರ್ಶನಕ್ಕೆಂದು ಹೋಗಿ ಮರಳಿ ಊರಿಗೆ ಬರುವಾಗ ಸಿಮೆಂಟ್ ಟ್ಯಾಂಕರ್ ಹಾಗೂ ಕ್ರೂಸರ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಲಲಿತಾಬಾಯಿ ಮಹಾದೇವ ಬುಗ್ಗೆ (50), ರೋಹಿಣಿ ಗೋಪಾಲ ಪೂಜಾರಿ (40), ಸುಂದರಾಬಾಯಿ ಭರತಸಿಂಗ್ ರಜಪೂತ (55), ಸಾಹಿನಾಥ್ ಗೋವಿಂದ ಪೂಜಾರಿ (10) ಸಂಗೀತ ಮದನ್ ಗಾನೆ (35) ಛಾಯಾ ಹನುಮಾನ ನವರೆ (46) ಸ್ಥಳದಲ್ಲೇ

ದೇವರ ದರ್ಶನ ಮುಗಿಸಿ ಬರುತ್ತಿದ್ದಾಗ ಭೀಕರ ಅಪಘಾತ| 6 ಸಾವು, 10 ಜನರಿಗೆ ಗಂಭೀರ Read More »

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ…

ಸಮಗ್ರ ವಿಶೇಷ: ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸದು. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ 1ರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ… Read More »