Ad Widget .

ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು: ದುನಿಯಾ ವಿಜಯ್‌

ಸಮಗ್ರ ನ್ಯೂಸ್: ಕು.ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ನಟ ದುನಿಯಾ ವಿಜಯ್‌, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ.

Ad Widget . Ad Widget .

“ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು” ಎಂಬ ಬುದ್ಧವಾಣಿಯೊಂದಿಗೆ ಫೇಸ್‌ಬುಕ್‌ ನಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ದುನಿಯಾ ವಿಜಯ್, ”ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು” ಎಂದು ತಿಳಿಸಿದ್ದಾರೆ.

Ad Widget . Ad Widget .

ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ” ಎಂದು ವಿಜಯ್ ಬರೆದಿದ್ದಾರೆ.

Leave a Comment

Your email address will not be published. Required fields are marked *