ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳದಲ್ಲಿ ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸೌಜನ್ಯ ಕುಟುಂಬಸ್ಥರನ್ನು ಸಂಪರ್ಕಿಸಿದ ನಟ ದುನಿಯಾ ವಿಜಯ್ ಸಾಂತ್ವನ ತಿಳಿಸಿ ನ್ಯಾಯದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

Ad Widget ... ..

ಆ.2ರಂದು ದೂರವಾಣಿ ಮೂಲಕ ಸಂಪರ್ಕಿಸಿದ ವಿಜಯ್ ರವರು ಸೌಜನ್ಯ ತಾಯಿ ಕುಸುಮಾವತಿ, ಸಹೋದರ ಜಯರಾಮ್ ಜೊತೆ ಮಾತನಾಡಿ ಘಟನೆಯ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ.

Ad Widget

ಇದೇ ವೇಳೆ ಅವರೊಂದಿಗೆ ಮಾತನಾಡಿದ ವಿಜಯ್ ಸೌಜನ್ಯಳಿಗೆ ಆದ ‌ ಅನ್ಯಾಯದ ವಿರುದ್ಧ ದನಿ ಎತ್ತಿದ್ದು, ನ್ಯಾಯಕ್ಕಾಗಿ ಪ್ರಕರಣವನ್ನು ಮರುತನಿಖೆ ನಡೆಸಲು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *