Ad Widget .

ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್| ಆರೋಪಿ ಬಂಧನ

ಸಮಗ್ರ ನ್ಯೂಸ್:ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಬಗ್ಗೆ ಆಶ್ಲೀಲವಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮೊಹಮ್ಮದ್ ಸಲ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಮಂಗಳೂರು ನಗರದ ಕುಲಶೇಖರ ಬಿಕರ್ನಕಟ್ಟೆಯ ಮಸೀದಿ ಹಿಲ್ ರೋಡ್ ನ ಮೊಹಮ್ಮದ್ ಸಲ್ಮಾನ್ (22) Instagram ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ (Comment) ಮಾಡಿದ್ದನು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Ad Widget . Ad Widget .

ಪ್ರಕರಣದ ಆರೋಪಿಯನ್ನು ಬಂಧಿಸಿ ಮಂಗಳೂರಿನ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Comment

Your email address will not be published. Required fields are marked *