Ad Widget .

ಸಂಪಾಜೆ: ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕಾರುಗಳ ಮುಖಾಮುಖಿ ಡಿಕ್ಕಿಯಾದ ಘಟನೆ ದ.ಕ ಮತ್ತು ಕೊಡಗು ಗಡಿಭಾಗವಾದ ಸಂಪಾಜೆಯಲ್ಲಿ ಸಂಭವಿಸಿದೆ.

Ad Widget . Ad Widget .

ಮಂಗಳೂರಿನಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಆಲ್ಟೊ ಕಾರು ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಹೋಗುತ್ತಿರುವ ನ್ಯಾನೋ ಕಾರುಗಳ ಮಧ್ಯ ಡಿಕ್ಕಿ ಸಂಭವಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *