ಸಂಪಾಜೆ: ನಾಯಿ ನುಂಗಿದ ಹೆಬ್ಬಾವಿನ ರಕ್ಷಣೆ

ಸಮಗ್ರ ನ್ಯೂಸ್:‌ ನಾಯಿ ನುಂಗಿದ ಬೃಹತ್‌ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಿ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಬಿಡಲಾಯಿಇತು.

. Ad Widget . Ad Widget . Ad Widget .

ಸಂಪಾಜೆ ವಲಯದ ದಬ್ಬಡ್ಕ ಗ್ರಾಮದ ಪನೇಡ್ಕ ಸುಧಾ ಎಂಬುವವರ ಜಾಗದಲ್ಲಿ ಇದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕೃಷ್ಣ ಕಡೆಪಾಲ ಮತ್ತು ನಾರಾಯಣ ಕಡೆಪಾಲ ಇವರ ನೆರವಿನಿಂದ ಸೆರೆಹಿಡಿದು ಪಟ್ಟಿಘಾಟ್ ಮಿಸಲು ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆಯಲ್ಲಿ ದಬ್ಬಡ್ಕ ಉಪ ವಲಯದ ಸಿಬ್ಬಂದಿ ಪಾಲ್ಗೊಂಡರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *