Ad Widget .

ಪುತ್ತೂರು:ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮ

ಸಮಗ್ರ ನ್ಯೂಸ್: ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ಇದರ ವತಿಯಿಂದ ಅರ್ಹ ಮೂರು ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ಕಾರ್ಯಕ್ರಮವು ಆ.5 ರಂದು ಪುತ್ತೂರಿನ ಸೈನಿಕ ಭವನದಲ್ಲಿ ನಡೆಯಿತು.

Ad Widget . Ad Widget .

ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಬಾಳಾ ಹಾಗೂ ಪುತ್ತೂರು ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ರಾಷ್ಟ್ರ ಭಕ್ತರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *