ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಪ್ರಸಕ್ತ ಬ್ಯಾಂಕಾಕ್‌ನಲ್ಲಿದ್ದು, ಅಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ನಿನ್ನೆ ಬ್ಯಾಂಕ್‌ಕನಲ್ಲಿ ಅವರಿಗೆ ಹೃದಯಘಾತವಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಅಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಕುಟುಂಬ ಸದ್ಯಸರು ಬ್ಯಾಂಕ್‌ಕ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

Ad Widget

ನಟ ವಿಜಯ್‌ ರಾಘವೇಂದ್ರ ಅವರು 26 ಆಗಸ್ಟ್ 2007 ರಂದು, ಅವರು ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಎಂಬ ತುಳು ಹುಡುಗಿಯನ್ನು ವಿವಾಹವಾಗಿದ್ದು ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

Leave a Comment

Your email address will not be published. Required fields are marked *