ಸವಣೂರು:ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಮಹಿಳೆ ಮರದಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30)ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ.

Ad Widget ... ..

ಪ್ರಮೋದ್ ಬೊಳ್ಳಾಜೆಯವರ ಪತ್ನಿ ಸುಚಿತ್ರ ಅವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕಕ್ಕೆ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.

Ad Widget

Leave a Comment

Your email address will not be published. Required fields are marked *