ಕಡಬ:ನೂತನ ತಹಶೀಲ್ದಾರ್ ಆಗಿ ಪ್ರಭಾಕರ್ ಖಜೂರೆ

ಸಮಗ್ರ ನ್ಯೂಸ್:ಕಡಬ ತಾಲೂಕು ಗ್ರೇಡ್ 1 ತಹಶೀಲ್ದಾರ್ ಆಗಿ ಉಳ್ಳಾಲ ತಹಶೀಲ್ದಾರ್ ಪ್ರಭಾಕರ್ ಖಜೂರೆ ಅವರನ್ನು ನೇಮಕ ಮಾಡಿ ಸರಕಾರ ಇಂದು ಆದೇಶ ಹೊರಡಿಸಿದೆ.

Ad Widget ... ..

ಕಡಬ ತಹಶೀಲ್ದಾರ್ ಆಗಿದ್ದ ರಮೇಶ್ ಬಾಬು ಅವರನ್ನು ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಸುಳ್ಯ ತಹಶೀಲ್ದಾರ್ ಮಂಜುನಾಥ್ ಪ್ರಭಾರ ತಹಶೀಲ್ದಾರ್ ಆಗಿದ್ದರು. ಇದೀಗ ನೂತನ ತಹಶೀಲ್ದಾರ್ ನೇಮಕ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *