ಚಿಕ್ಕಮಗಳೂರು: ದಿಢೀರ್ ಸುರಿದ ಭಾರೀ ಮಳೆಗೆ ಹೈರಾಣಾದ ಮಲೆನಾಡಿನ ಜನ

ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಗುರುವಾರ ಕಾಫಿನಾಡು, ಮಲೆನಾಡು ಭಾಗದ ಹಲವೆಡೆ ಒಂದು ಗಂಟೆವರೆಗೆ ನಿರಂತರವಾಗಿ ಭಾರೀ ಮಳೆ ಸುರಿದಿದೆ. ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

Ad Widget ... ..

ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಯಪುರ, ಬಾಳೆಹೊನ್ನೂರು, ಮೇಗುಂದ ಭಾಗದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದಿವೆ. ಇನ್ನು ಗ್ರಾಮೀಣ ಭಾಗದ ರಸ್ತೆಗಳು ಜಲಾವೃತವಾಗಿದ್ದು ಜನರು ಪರದಾಡಿದ್ದಾರೆ.

Ad Widget

Leave a Comment

Your email address will not be published. Required fields are marked *