ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ

ಸಮಗ್ರ ನ್ಯೂಸ್: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. . . . . . . . . . . . ಇಂದು (ಆ.11) ಗುಣ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟ ಗಾಯಗಳಾಗಿದೆ. . . . ಬೆಂಕಿ … Continue reading ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ