Ad Widget .

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬೆಂಕಿ ಅವಘಡ| ಮೂವರನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ ದೂರು ದಾಖಲಿಸಿದ್ದಾರೆ.

Ad Widget . Ad Widget .

ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Ad Widget . Ad Widget .

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ ಘಟನೆ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ಸಿಎಂ, ಡಿಸಿಎಂ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *