Ad Widget .

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ.

Ad Widget . Ad Widget .

ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *