Ad Widget .

ಶಂಕಾಸ್ಪದ ಉಗ್ರ ಚಟುವಟಿಕೆ ಹಿನ್ನಲೆ| ಕರ್ನಾಟಕದ ಕರಾವಳಿ ಸೇರಿದಂತೆ 5 ರಾಜ್ಯಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವುದನ್ನು ಶಂಕಿಸಿ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್‌ಐಎ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

Ad Widget . Ad Widget .

ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್​ಐಎ ಏಕಕಾಲದಲ್ಲಿ ದಾಳಿ ಮಾಡಿದೆ.

Ad Widget . Ad Widget .

ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್‌ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *