Ad Widget .

ಸುಳ್ಯ: ದರ್ಖಾಸ್ತು ಶ್ರೀ ಮುತ್ತು ಮರಿಯಮ್ಮ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆಯ ದರ್ಖಾಸ್ತು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರ ಒಕ್ಕೂಟದಿಂದ ಸ್ವಚ್ಚತಾ ಕಾರ್ಯಕ್ರಮ ಆ. 13ರಂದು ನಡೆಯಿತು.

Ad Widget . Ad Widget .

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಹರೀಶ್ ಪಧಧಿಕಾರಿಗಳು, ಸೇವಾಪ್ರತಿನಿಧಿ ಯಶೋಧ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *