Ad Widget .

ಸುಬ್ರಹ್ಮಣ್ಯ:ಇಂಜಾಡಿ ಹೊಟೇಲೊಂದರಲ್ಲಿ ಮದ್ಯ ಮಾರಾಟ| ಅಧಿಕಾರಿಗಳ ಮೌನ| ಸಾರ್ವಜನಿಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ರಸ್ತೆ ಬದಿಯ ಹೋಟೆಲೊಂದರಲ್ಲಿ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿಯ ಗ್ರೀನ್‌ ಫಾಮ್ಸ್‌ ನ ಹೋಟೆಲೊಂದರಲ್ಲಿ ಮದ್ಯ ವ್ಯಾಪಾರ ಮಾಡುತ್ತಿರುವ ಆರೊಪ ಕೇಳಿ ಬಂದಿದೆ.

Ad Widget . Ad Widget .

ಈ ಬಗ್ಗೆ ಸಾರ್ವಜನಿಕರು ಸ್ಥಳಿಯ ಗ್ರಾಮ ಪಂಚಾಯತ್ ಗೆ ಮತ್ತು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರು ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಸ್ಥಳೀಯರು ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರಿದರೆ ಹೊಟೇಲ್‌ ಮುಂದೆ ಕುಳಿತು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *