ಮೈಸೂರು:ರಾಜ್ಯದ ಮೊದಲ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ಉದ್ಘಾಟನೆಗೆ ಸಿದ್ಧ

ಸಮಗ್ರನ್ಯೂಸ್: ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ಮಹಾನಗರ ಪಾಲಿಕೆಯ ವತಿಯಿಂದ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದೆ. ಇದು ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ‘ಬೀದಿ ನಾಯಿಗಳ ಆರೈಕೆ ಕೇಂದ್ರ’ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

Ad Widget ... ..

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನ ಹೊರವಲಯದ ಎಚ್.ಡಿ.ಕೋಟೆ ರಸ್ತೆಯ ರಾಯನಕೆರೆ ಬಳಿ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ಉದ್ಘಾಟನೆಗೆ ಸಿದ್ಧವಾಗಿದೆ. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಸರ್ಕಾರದ 2.50 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ ಈ ಕೇಂದ್ರವು ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ.

Ad Widget

Leave a Comment

Your email address will not be published. Required fields are marked *