Ad Widget .

ಸ್ವಾತಂತ್ರ್ಯ ಸಂಭ್ರಮ| 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ತಿರಂಗ ಧ್ವಜ ಹಾರಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು 10ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಮೊಳಗಿತು.

Ad Widget . Ad Widget .

ಈ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಹಾಜರಿದ್ದ ಎಲ್ಲಾ ಗಣ್ಯರು, ಸೇನಾಪಡೆ, ಭಾಗವಹಿಸಿದ್ದ ಜನರು ಎದ್ದುನಿಂತು ಗೌರವ ಸಲ್ಲಿಸಿದರು. ಐಎಎಫ್ ಹೆಲಿಕಾಪ್ಟರ್ ರಾಷ್ಟ್ರಧ್ವಜ ಹಾಗೂ ಪ್ರಧಾನಿ ಮೇಲೆ ಹೂವಿನ ಮಳೆ ಸುರಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *