Ad Widget .

ಮಡಿಕೇರಿ:ಮರಗೋಡಿನಲ್ಲಿ ಅಟ್ಟಹಾಸ ಮೆರೆದಿದ್ದ ಪುಂಡಾನೆ ಸೆರೆ

ಸಮಗ್ರ ನ್ಯೂಸ್: ಮಡಿಕೇರಿಯ ಅರೆಕಾಡು ಸಮೀಪದ ಮದರ ಕುಪ್ಪೆಯಲ್ಲಿ ಪುಂಡಾಟ ಮೆರೆದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.

Ad Widget . Ad Widget .

ಅರೆಕಾಡು ಗ್ರಾಮದಲ್ಲಿ ಆ. 13ರಂದು ಓರ್ವನನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಆ. 15ರಂದು ಸೆರೆ ಹಿಡಿಯಲಾಗಿದೆ. ಸುಮಾರು 150 ಅರಣ್ಯ ಇಲಾಖಾ ಸಿಬ್ಬಂದಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಟ್ಟಹಾಸ ಮೆರೆದ ಆನೆಯ ಸೆರೆಯಿಂದ ಗ್ರಾಮಸ್ಥರಿಗೆ ನಿಟ್ಟುಸಿರು ಬಿಟ್ಟಂತಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *