ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ| ಚಾಲಕ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿ ಕಡೆಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಆ. 18 ರಂದು ನಡೆದಿದೆ.

Ad Widget ... ..

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಟೂಫಾನ್ ಆಂಬುಲೆನ್ಸ್ ಬಂಟ್ವಾಳದ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಮಡಂತ್ಯಾರ್ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ

Ad Widget

Leave a Comment

Your email address will not be published. Required fields are marked *