Ad Widget .

ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ

ಸಮಗ್ರ ನ್ಯೂಸ್: ‘ಲಡಾಖ್’ನಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

Ad Widget . Ad Widget .

ಈ ಕುರಿತು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು, ಲಡಾಖ್’ನಲ್ಲಿ ಕಲ್ಲಿನ ಕಣಿವೆಗೆ ಸೇನಾ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಂದಕಕ್ಕೆ ಕಾರು ಬಿದ್ದು ಏಳು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.

Ad Widget . Ad Widget .

ಕ್ಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ನಡೆದ ಅಪಘಾತದಲ್ಲಿ ಏಳು ಭಾರತೀಯ ಸೇನಾ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸೈನಿಕರು ಕ್ಯಾರಿ ಗ್ಯಾರಿಸನ್’ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದರು. ಇನ್ನು ಈ ಅಪಘಾತದಲ್ಲಿ ಅನೇಕ ಸೈನಿಕರು ಗಾಯಗೊಂಡಿದ್ದಾರೆ ಎನ್ನಲಾಗ್ತಿದೆ.

Leave a Comment

Your email address will not be published. Required fields are marked *