Ad Widget .

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ‌ ಲೆಕ್ಕಾಧಿಕಾರಿ

ಸಮಗ್ರ ನ್ಯೂಸ್: ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿಯು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.

Ad Widget . Ad Widget .

ಅರಂತೋಡಿನ ಅಡ್ತಲೆ ಹರಿಪ್ರಸಾದ್‌ ಅವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿಯಾಗಿರುವ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ ತಿಳಿದಿದೆ. ಇಂದು ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ದಾಳಿ ನಡೆದಿದ್ದು, ಸಿಕ್ಕಿ ಬಿದ್ದಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *