ಸಮಗ್ರ ನ್ಯೂಸ್: ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ.ಎಸ್.ಅರ್.ಟಿ.ಸಿ. ಬಸ್ ಡಿಕ್ಕಿಯಾದ ಘಟನೆ ಆ. 21ರಂದು ಮುಂಜಾನೆ ನಡೆದಿದೆ.

ಡಿಕ್ಕಿಯಾದ ರಭಸಕ್ಕೆ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಆದ ಹಿನ್ನಲೆ ಈ ದುರ್ಘಟನೆ.

ಇದೇ ಮೊದಲ ಬಾರಿಗೆ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಭಾರಿ ಹಾನಿ ಸಂಭವಿಸಿದೆ.