Ad Widget .

ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ|ಓರ್ವ ಸ್ಥಳದಲ್ಲೇ ಮೃತ

ಸಮಗ್ರ ನ್ಯೂಸ್: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಆ .21 ರಂದು ಪಂಪ್ ವೆಲ್ ನಲ್ಲಿ ನಡೆದಿದೆ.

Ad Widget . Ad Widget .

ಬೈಕ್ ನಲ್ಲಿ ಯುವಕರು ವೇಗವಾಗಿ ರಾಂಗ್ ಸೈಡ್ ಬಂದಿರುವುದು, ಅಲ್ಲದೆ ಈ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *