ಏಷ್ಯಾಕಪ್ ಗೆಲ್ಲಲು ಬಲಿಷ್ಠ ಭಾರತ ತಂಡ ಸಿದ್ಧ| ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಗೊತ್ತಾ?

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಇದೇ ಆಗಸ್ಟ್‌ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ

. Ad Widget . Ad Widget

ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ತಿಲಕ್‌ ವರ್ಮಾಗೆ ಮಣೆ ಹಾಕಲಾಗಿದೆ.

. Ad Widget . . Ad Widget . Ad Widget

ಟೀಂ ಇಂಡಿಯಾದಲ್ಲಿನ ದಾಂಡಿಗರು:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ

Leave a Comment

Your email address will not be published. Required fields are marked *