ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ದುರಂತ|ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಾಮನಗರದ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ವ್ಯಕ್ತಿಯೋರ್ವ ಮೇಲಿಂದ ಬಿದ್ದು ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಬಿಡದಿ ಬಳಿ ಆ.21 ರಂದು ನಡೆದಿದೆ.

Ad Widget ... ..

ಜಡೇನಹಳ್ಳಿ ನಿವಾಸಿ ರಾಜು(35) ಮೃತ ವ್ಯಕ್ತಿ. ಎಂಜಾಯ್ ಮಾಡಲು ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ತೆರಳಿದ್ದ ರಾಜು , ಆಟ ಆಡುವ ಸಂದರ್ಭದಲ್ಲಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *