Ad Widget .

ಸುಳ್ಯ: ಪೆರುವಾಜೆ ಬಿಜೆಪಿ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆ

ಸಮಗ್ರ ನ್ಯೂಸ್: ಸುಳ್ಯದ ಪೆರುವಾಜೆ ಬಿಜೆಪಿ ಕಾರ್ಯಕರ್ತರಿಂದ ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯನ್ನು ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಾಚರಿಸಿದರು.

Ad Widget . Ad Widget .

ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಯವರು ಇಸ್ರೋ ಸಂಸ್ಥೆಗೆ ಹಾಗೂ ಬೆಂಬಲಿಸಿದ ಕೇಂದ್ರ ಸರ್ಕಾರಕ್ಕೆ ಅಭಿನಂದನಾ ಮಾತುಗಳನ್ನಾಡಿದರು. ಈ ಸಂಭ್ರಮಾಚರಣೆಯಲ್ಲಿ ಭಾರತೀಯ ಜನತಾ ಪಕ್ಷದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತ ಮಿತ್ರರೂ ಉಪಸ್ಥಿತರಿದ್ದರು. ನವೀನ್ ಆಚಾರ್ಯ ಪೆರುವಾಜೆಯವರು ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಿದರು.

Ad Widget . Ad Widget .

Leave a Comment

Your email address will not be published. Required fields are marked *