ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

ಸಮಗ್ರ ನ್ಯೂಸ್:ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಗಳ ಕಾರ್ಯಕ್ಷೇತ್ರದ ಪ್ರಗತಿ ಪರಿಶೀಲನೆ ಕಾರ್ಯಕ್ರಮವು ಆ. 23ರಂದು ಸುಳ್ಯ ಯೋಜನಾ ಕಚೇರಿ ಸಭಾ ಭವನ ನಡೆಯಿತು.

Ad Widget ... ..

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ತಾಲೂಕಿನ ಪ್ರತಿ ಗ್ರಾಮಕ್ಕೆ ಯೋಜನೆಯಿಂದ ಸಿಗುವ ಸೌಲಭ್ಯಗಳ ವಿತರಣೆ ಮಾಡುವ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು.

Ad Widget

ಯೋಜನಾಧಿಕಾರಿಯಾದ ನಾಗೇಶ್ ರವರು ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ ವಲಯದ ಮೇಲ್ವಿಚಾರಕರು ಹಾಗೂ ಕಾರ್ಯಕ್ಷೇತ್ರ ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *