Ad Widget .

ಪರಾಕ್ರಮ ಮೆರೆದ ಇಸ್ರೋ ಅಭಿನಂದಿಸಲು ಇಂದು ಭೇಟಿ ನೀಡಲಿರುವ ಸಿಎಂ

ಸಮಗ್ರ ನ್ಯೂಸ್: ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋ ಕೇಂದ್ರಕ್ಕೆ ಭೇಟಿ ನೀಡುವ ಮುಖ್ಯಮಂತ್ರಿಗಳು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್​​​​ ನೀಡಲಿದ್ದಾರೆ.

Ad Widget . Ad Widget .

ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೋ(ISRO) ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋದ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್ ನೀಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *