ಪುತ್ತೂರು: ಚೂರಿ ಇರಿತ ಪ್ರಕರಣ|ಯುವತಿ ಸಾವು|ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಬಳಿ ಚೂರಿ ಇರಿತಕ್ಕೊಳಗಾದ ಯುವತಿ ಸಾವನಪ್ಪಿದ್ದು. ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

. Ad Widget . Ad Widget

ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೆರದೊಯ್ಯುವಾಗ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಇರಿತಕ್ಕೆ ಒಳಗಾಗಿರುವ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ.

. Ad Widget . . Ad Widget . Ad Widget

ಯುವಕನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ಗುರುತಿಸಲಾಗಿದೆ.

Leave a Comment

Your email address will not be published. Required fields are marked *