Ad Widget .

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ

ಸಮಗ್ರ ನ್ಯೂಸ್: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಬಂಧನ.

Ad Widget . Ad Widget .

ಕಡೂರಿನಲ್ಲಿ 3500 ಎಕರೆ ಭೂಮಿ, ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Ad Widget . Ad Widget .

Leave a Comment

Your email address will not be published. Required fields are marked *