Ad Widget .

ಚುನಾವಣಾ ವಂಚನೆ; ಡೊನಾಲ್ಡ್ ಟ್ರಂಪ್ ಅರೆಸ್ಟ್

ಸಮಗ್ರ ನ್ಯೂಸ್: ಚುನಾವಣಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಬಂಧಿಸಿದ್ದಾರೆ.

Ad Widget . Ad Widget .

2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಪಿತೂರಿ, ವಂಚನೆ ಯತ್ನ ಸೇರಿದಂತೆ 13 ಪ್ರಕರಣಗಳು ದಾಖಲಾಗಿದ್ದವು.

Ad Widget . Ad Widget .

ಈ ಆರೋಪಗಳ ಮೇರೆಗೆ ಜಾರ್ಜಿಯಾ ಪೊಲೀಸರು, ಔಪಚಾರಿಕವಾಗಿ ಟ್ರಂಪ್​ರನ್ನು​​​​​​ ಬಂಧಿಸಿದ್ದು, ಸದ್ಯ ಅಟ್ಲಾಂಟಾದ ಫುಲ್ಟನ್ ಕೌಂಟಿ ಜೈಲಿನಲ್ಲಿದ್ದಾರೆ.

Leave a Comment

Your email address will not be published. Required fields are marked *