Ad Widget .

WWE ಮಾಜಿ ಚಾಂಪಿಯನ್ ಬ್ರೇವೈಟ್ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: WWE ಮಾಜಿ ಚಾಂಪಿಯನ್‌ ಬ್ರೇ ವೈಟ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.

Ad Widget . Ad Widget .

ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Ad Widget . Ad Widget .

ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ. ವ್ಯಾಟ್ ಒಂದು ಬಾರಿ ಡಬ್ಲ್ಯೂಡಬ್ಲ್ಯೂಇ ಚಾಂಪಿಯನ್‌ ಶಿಪ್ ಮತ್ತು ಎರಡು ಬಾರಿ ಯುನಿವರ್ಸಲ್ ಚಾಂಪಿಯನ್‌ಶಿಪ್ ಸೇರಿದಂತೆ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್ ಆಗಿದ್ದರು.

Leave a Comment

Your email address will not be published. Required fields are marked *