ಸುಳ್ಯ: ವೆಂಕಟರಮಣ ಕ್ರೆ.ಕೋ.ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Ad Widget ... ..

ಸಂಘದ ಸದಸ್ಯ ಗ್ರಾಹಕರ ಮಕ್ಕಳಿಗೆ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲಿದ್ದು ಈ ವಿದ್ಯಾರ್ಥಿಗಳು ದಿನಾಂಕ ಸೆ.09ರ ಮೊದಲು ಸಂಘಕ್ಕೆ ಅರ್ಜಿ ಸಲ್ಲಿಸತಕ್ಕದ್ದು, ಹೆಚ್ಚಿನ ವಿವರಗಳಿಗೆ ಹತ್ತಿರದ ಶಾಖೆಯನ್ನು ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *