Ad Widget .

ಸಂಗೀತ ನಿರ್ದೇಶಕ ಹಂಸಲೇಖರಿಗೆ ಒಲಿದ ಮೈಸೂರು ದಸರಾ ಉದ್ಘಾಟನಾ ಭಾಗ್ಯ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

Ad Widget . Ad Widget .

ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಈ ಬಾರಿಯ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ನೆರವೇರಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *