Ad Widget .

ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಮೂವರು ಗಂಭೀರ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ.

Ad Widget . Ad Widget .

ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ.

Ad Widget . Ad Widget .

ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಇವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *