ವರ ಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಪ್ಟ್ ನೀಡಲು ಮುಂದಾದ ರಾಜ್ಯ ಸರ್ಕಾರ| ಗೃಹಲಕ್ಷ್ಮಿ ಅಲ್ಲ, ಹಾಗಾದ್ರೆ ಏನದು ಗೊತ್ತಾ?
ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗಾಗಲೇ ಎರಡು ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಮೂರನೇ ಗ್ಯಾರಂಟಿ ಜಾರಿಗೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ನಡುವೆ ಮತ್ತೊಂದು ಗ್ಯಾರಂಟಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ ನೀಡುವಂತೆ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ಹಸಿರು ಗಾಜಿನ ಬಳೆ, ಅರಿಶಿಣ, ಕುಂಕುಮ ದೇವರ ಮುಂದೆ […]