ನಾಗರಪಂಚಮಿ ಸಂಭ್ರಮ| ಚಂದ್ರಯಾನ -3 ಯಶಸ್ಸಿಗೆ ಕುಕ್ಕೆಯಲ್ಲಿ ವಿಶೇಷ ಪೂಜೆ
ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ನಾಗಪಂಚಮಿಯ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆಯನ್ನು ಸಹ ಮಾಡಲಾಯಿತು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ISRO ಸಂಸ್ಥೆಯ ಚಂದ್ರಯಾನ-3 ನೌಕೆಯು ಯಶಸ್ವಿಗಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ. ಈ ಮೂಲಕ ತಾಯಿ ಭಾರತೀಯ ಹೆಸರು ಪ್ರಪಂಚದಲ್ಲೇ ಅಗ್ರಗಣ್ಯವಾಗಲಿ ಎಂದು ಪಂಚಮಿಯ ದಿನವಾದ ಇಂದು ಶ್ರೀ ನಾಗದೇವರಿಗೆ ಹಾಲೆರೆದು ನಾಗ ತಂಬಿಲ (ಕಾರ್ತೀಕ ಪೂಜೆ) […]
ನಾಗರಪಂಚಮಿ ಸಂಭ್ರಮ| ಚಂದ್ರಯಾನ -3 ಯಶಸ್ಸಿಗೆ ಕುಕ್ಕೆಯಲ್ಲಿ ವಿಶೇಷ ಪೂಜೆ Read More »