ಕಡಲ ಕಿನಾರೆಯಲ್ಲಿ ಸಾಹಿತಿ ಭುವನೇಶ್ವರಿ ಹೆಗಡೆಯವರೊಂದಿಗೆ ಸಂವಾದ ಹಾಗೂ ಕವಿಗೋಷ್ಠಿ
ಸಮಗ್ರ ನ್ಯೂಸ್:”ಹಾಸ್ಯ ಮನಸ್ಸುಗಳನ್ನು ಬೆಸೆಯುವುದರೊಂದಿಗೆ, ನೋವುಗಳನ್ನು ಮರೆಸುವ ದಿವ್ಯೌಷಧಿಯೂ ಹೌದು. ನಾನು ಹುಟ್ಟಿ ಬೆಳೆದ ಪರಿಸರದಲ್ಲಿ ಎಲ್ಲೆಡೆಯೂ ನಾನು ಸಂತೋಷವನ್ನು ಮಾತ್ರ ಕಂಡೆ. ಇನ್ನೊಬ್ಬರಿಗೆ ಯಾವುದೇ ರೀತಿಯಲ್ಲೂ ಯಾರೂ ನೋವುಂಟು ಮಾಡಿದ್ದನ್ನು ನಾನು ಕಂಡೇ ಇಲ್ಲ. ಹುಟ್ಟಿದೂರನ್ನು ಬಿಟ್ಟು ಮಂಗಳೂರಿಗೆ ಬಂದ ಮೇಲೆ ನನ್ನನ್ನು ಇಲ್ಲಿನವರು ಮುಕ್ತವಾಗಿ ಸ್ವೀಕರಿಸಿ, ತುಂಬು ಪ್ರೀತಿಯನ್ನು ಕೊಟ್ಟಿದ್ದಾರೆ. ಹಾಗಿರುವಾಗ ನಾನು ಹಾಸ್ಯ ಬರಹಗಳನ್ನಲ್ಲದೆ ಇನ್ನೇನನ್ನು ತಾನೇ ಬರೆಯಲಿ?” ಎಂದು ಪ್ರಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆಯವರು ಹೇಳಿದರು. ದಕ್ಷಿಣ ಕನ್ನಡ ಸಾಹಿತ್ಯ […]
ಕಡಲ ಕಿನಾರೆಯಲ್ಲಿ ಸಾಹಿತಿ ಭುವನೇಶ್ವರಿ ಹೆಗಡೆಯವರೊಂದಿಗೆ ಸಂವಾದ ಹಾಗೂ ಕವಿಗೋಷ್ಠಿ Read More »










