ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ
ಸಮಗ್ರ ನ್ಯೂಸ್: ‘ಲಡಾಖ್’ನಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದು, ಲಡಾಖ್’ನಲ್ಲಿ ಕಲ್ಲಿನ ಕಣಿವೆಗೆ ಸೇನಾ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಂದಕಕ್ಕೆ ಕಾರು ಬಿದ್ದು ಏಳು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕ್ಯಾರಿ ಪಟ್ಟಣದಿಂದ 7 ಕಿ.ಮೀ ದೂರದಲ್ಲಿ ನಡೆದ ಅಪಘಾತದಲ್ಲಿ ಏಳು ಭಾರತೀಯ ಸೇನಾ ಸೈನಿಕರು […]
ಕಣಿವೆಗೆ ಉರುಳಿದ ಸೇನಾ ವಾಹನ|ಒಂಬತ್ತು ಸೇನಾ ಸಿಬ್ಬಂದಿ ಹುತಾತ್ಮ Read More »










