ಭೂಮಿ ಮೋಹಕ್ಕೆ ಸೌಜನ್ಯಳ ಕೊಲೆಯಾಗಿದೆ| ಸ್ಪೋಟಕ ಹೇಳಿಕೆ ನೀಡಿದ ವಸಂತ ಬಂಗೇರ
ಸಮಗ್ರ ನ್ಯೂಸ್: ಉಜಿರೆಯ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆಗೆ ಭೂಮಿ(ಜಮೀನು) ಮೋಹ ಕಾರಣ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಹೆಗಡೆ ಪರಿವಾರದಂತಹ ಜಮೀನ್ದಾರರು ಹುಟ್ಟಲೇಬಾರದು, ತಾಲೂಕಿನ ಎಲ್ಲಾ ಜಮೀನುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ನನ್ನ ತಂದೆಯೂ ಜಮೀನ್ದಾರ ಆಗಿದ್ದರು, ಆದರೆ ಯಾರ್ಯಾರ ಜಮೀನನ್ನು ವಶಪಡಿಸಿಕೊಳ್ಳಲು ನಾನು ಬಿಡಲಿಲ್ಲ. ಆ […]
ಭೂಮಿ ಮೋಹಕ್ಕೆ ಸೌಜನ್ಯಳ ಕೊಲೆಯಾಗಿದೆ| ಸ್ಪೋಟಕ ಹೇಳಿಕೆ ನೀಡಿದ ವಸಂತ ಬಂಗೇರ Read More »









