ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ
ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರಲ್ಲಿ […]
ಸುಳ್ಯ: ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು| ಓರ್ವ ಮೃತ್ಯು,ಮೂವರು ಗಂಭೀರ Read More »