August 2023

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!!

ಸಮಗ್ರ ನ್ಯೂಸ್: ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಕೃತ್ಯ ಉಪ್ಪಿನಂಗಡಿ ಸಮೀಪದ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದ ಮೇಲೆ ವ್ಯತ್ಯಾಸಗಳಾಗಿದ್ದು ತಾಯಿ ಮಗಳನ್ನು ಆ.16ರಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು […]

ಉಪ್ಪಿನಂಗಡಿ: ಹೆತ್ತ ಮಗಳಿಗೇ ಗರ್ಭದಾನ ಮಾಡಿದ ಕಾಮುಕ ತಂದೆ!! Read More »

ಕೊಡಗು: ಸಾಕು ನಾಯಿ ದಾಳಿ ಮಾಡಿದರೆ ನಾಯಿ ಮಾಲಕರ ಮೇಲೆ ಕಠಿಣ ಕ್ರಮ ಜಾರಿ

ಸಮಗ್ರ ನ್ಯೂಸ್: ಸಮುದಾಯ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರು ಮಗುವಿನ ಆರೋಗ್ಯ ತಪಾಸಣೆಗಾಗಿ ಭೇಟಿ ನೀಡಿ ತೆರಳುವಾಗ ಮನೆಯ ಸಾಕು ನಾಯಿ ದಾಳಿ ಮಾಡಿದ ಘಟನೆ ಪಾರಾಣೆ ಗ್ರಾಮದಲ್ಲಿ ಆ.16 ರಂದು ನಡೆದಿದೆ. ಬೆಳತಂಡ ಮಾಚಯ್ಯ ರವರ ಮನೆಯ ಮಗುವಿಗೆ ಆರೋಗ್ಯ ತಪಾಸಣೆ ಮಾಡಿ ತೆರಳುವಾಗ ಅವರ ಸಾಕು ನಾಯಿ ಆರೋಗ್ಯ ಅಧಿಕಾರಿಯ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಮಾಡಿದ್ದು , ಇದಕ್ಕೆ ಸಂಬಂಧಿಸಿದಂತೆ ನಾಯಿ ಮಾಲೀಕರಾದ ಬೆಳತಂಡ ಮಾಚಯ್ಯ ಅವರ ಮೇಲೆ ಆ.16 ರಂದು ನಾಪೋಕ್ಲು

ಕೊಡಗು: ಸಾಕು ನಾಯಿ ದಾಳಿ ಮಾಡಿದರೆ ನಾಯಿ ಮಾಲಕರ ಮೇಲೆ ಕಠಿಣ ಕ್ರಮ ಜಾರಿ Read More »

ಉಡುಪಿ: ವಿಡಿಯೋ ಪ್ರಕರಣ| ವಿದ್ಯಾರ್ಥಿನಿಯರ ಮೊಬೈಲ್ ಗುಜರಾತ್​ಗೆ ರವಾನಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧ ಸಿಐಡಿ ಅಧಿಕಾರಿಗಳ ತಂಡ ಮೊದಲನೇ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿದ್ದು ಎಫ್​ಎಸ್​ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಈಗಾಗಲೆ ಉಡುಪಿಯಲ್ಲೂ ತನಿಖೆ ನಡೆಸಿ ಹೇಳಿಕೆಗಳನ್ನು ಸಿಐಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮೂರು ವಾರಗಳಹಿಂದೆ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಗಳನ್ನು ಬೆಂಗಳೂರಿಗೆ ಎಫ್ ಎಸ್ ಎಲ್(FSL) ವರದಿಗೆ ಕಳುಹಿಸಲಾಗಿತ್ತು. ಎಫ್​ಎಸ್ಎಲ್ ಅಧಿಕಾರಿಗಳು ವಿಡಿಯೋ ಫೋಟೋ ರಿಟ್ರೈವ್ ಮಾಡಲು ಪ್ರಯತ್ನಿಸುತ್ತಿದ್ದು, ಬೆಂಗಳೂರಿನಲ್ಲಿ ವಿಡಿಯೋ ಫೋಟೋ ಹಿಂಪಡೆಯಲಾಗದಿದ್ದರೆ ಗುಜರಾತ್​ಗೆ ಫೋನ್​ಗಳನ್ನು ರವಾನಿಸಲು ಚಿಂತನೆ

ಉಡುಪಿ: ವಿಡಿಯೋ ಪ್ರಕರಣ| ವಿದ್ಯಾರ್ಥಿನಿಯರ ಮೊಬೈಲ್ ಗುಜರಾತ್​ಗೆ ರವಾನಿಸುವ ಸಾಧ್ಯತೆ Read More »

ಚಿತ್ರರಂಗಕ್ಕೆ ಮತ್ತೊಂದು ಶಾಕ್| ಕಿರುತೆರೆ ನಟ ಪವನ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಯುವವರ್ಗ ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಇತ್ತೀಚೆಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿದ್ದಾರೆ. ಈ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಮಂಡ್ಯ ಮೂಲದ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 25 ವರ್ಷ ವಯಸ್ಸಾಗಿತ್ತು. ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ

ಚಿತ್ರರಂಗಕ್ಕೆ ಮತ್ತೊಂದು ಶಾಕ್| ಕಿರುತೆರೆ ನಟ ಪವನ್ ಹೃದಯಾಘಾತದಿಂದ ಸಾವು Read More »

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!!

ಸಮಗ್ರ ನ್ಯೂಸ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಭಿನ್ನ ಸಾಮರ್ಥ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕುರಿತು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃತ್ಯವೆಸಗಿದ ಆರೋಪಿಯನ್ನು ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿಯಾಗಿರುವ ಬಿಹಾರದ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರ ನಿವಾಸಿ ಶಮೀನಾ ಬಾನು (22) ಬಂಧಿತ ಆರೋಪಿಗಳು. ನಗರಕ್ಕೆ ಬಂದಿದ್ದ ಅಬ್ದುಲ್ ಹಲೀಂ ಗೆಳೆಯನ ಜೊತೆ ಆ.10 ರಂದು ಬೈಕಿನಲ್ಲಿ ಕಾಸರಗೋಡಿಗೆ ಹೋಗಿ ಮರಳುತ್ತಿದ್ದಾಗ ಮಂಜೇಶ್ವರ ಹಾಗೂ

ಮಂಗಳೂರು: ಪ್ರತಿಷ್ಠಿತ ಆಸ್ಪತ್ರೆಯ ಬೆಡ್ ಮೇಲೆಯೇ ಒಳರೋಗಿಯಿಂದ ಭಿನ್ನ ಸಾಮರ್ಥ್ಯದ ಬಾಲಕಿ ಮೇಲೆ ಅತ್ಯಾಚಾರ| ಸೆಕ್ಸ್ ಮಾಡಿದ್ದನ್ನು ನೋಡಿದ್ದೇ ಕೃತ್ಯಕ್ಕೆ ಕಾರಣ!! Read More »

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು

ಸಮಗ್ರ ನ್ಯೂಸ್: ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಎಂಬವರೇ ತನ್ನದಲ್ಲದ ತಪ್ಪಿಗೆ ರಿಯಾದ್‌ನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಕದತಟ್ಟುತ್ತಿದ್ದಾರೆ. ಈ ಬಗ್ಗೆ ಚಂದ್ರಶೇಖರ್‌ ಕುಟುಂಬದ ಪರವಾಗಿ ನಿಕಟವರ್ತಿಗಳಾದ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ

ಹ್ಯಾಕರ್ ಗಳ ಜಾಲಕ್ಕೆ ಬಲಿಯಾದ ಕಡಬ ಮೂಲದ ವ್ಯಕ್ತಿ| ವಿದೇಶದಲ್ಲಿ ಮಾಡದ ತಪ್ಪಿಗೆ ಜೈಲುಪಾಲು Read More »

ವಾಜಪೇಯಿ ಹೇಳಿದ ಭವಿಷ್ಯ ನಿಜವಾಯಿತು – ಡಿ ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಅವರ ಭವಿಷ್ಯ ನಿಜವಾಗಿದೆ ಎಂದು ಉಪ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಮಾದರಿಯನ್ನು ಇಡೀ ದೇಶ ತಿರುಗಿ ನೋಡುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿಯ ಮೌಲ್ಯ ಕೇವಲ 10 ಪಟ್ಟಲ್ಲ,

ವಾಜಪೇಯಿ ಹೇಳಿದ ಭವಿಷ್ಯ ನಿಜವಾಯಿತು – ಡಿ ಕೆ ಶಿವಕುಮಾರ್ Read More »

ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗುಡ್ ನ್ಯೂಸ್| ಕನಿಷ್ಠ ವೇತನ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯಿತಿಗಳ ಗ್ರಂಥಪಾಲಕರ ಬಹುದಿನಗಳ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಆದೇಶ ಹೊರಡಿಸಿದ್ದು, ಇನ್ನು ಮುಂದೆ ಗ್ರಂಥಪಾಲಕರಿಗೆ ₹ 15,196 ಕನಿಷ್ಠ ವೇತನ ಹಾಗೂ ತುಟ್ಟಿಭತ್ಯೆ ಸಿಗಲಿದೆ.ಈ ಹಿಂದೆ ₹ 12,000 ವೇತನ ನೀಡಲಾಗುತ್ತಿತ್ತು. ಗ್ರಂಥಾಲಯಗಳನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವನ್ನಾಗಿ ಬದಲಿಸಲಾಗಿದೆ. ಕೆಲಸದ ಅವಧಿಯನ್ನು ಎರಡು ಗಂಟೆ ಹೆಚ್ಚಳ ಮಾಡಲಾಗಿದೆ. ಸಾರ್ವಜನಿಕ ರಜಾ ದಿನಗಳು, ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಮಂಗಳವಾರ

ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗುಡ್ ನ್ಯೂಸ್| ಕನಿಷ್ಠ ವೇತನ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ Read More »

ಕೊಟ್ಟಿಗೆಹಾರ: ಬಾಳೂರು ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕಾರಿ ಕಂದಕ| ಹೈರಾಣಾದ ಸವಾರರು

ಸಮಗ್ರ ನ್ಯೂಸ್: ಬಾಳೂರಿನಿಂದ ಕೊಟ್ಟಿಗೆಹಾರಕ್ಕೆ ಬರುವ ರಾಜ್ಯ ಹೆದ್ದಾರಿಯ ರಸ್ತೆಯಲ್ಲಿ ಬೃಹತ್ ಕಂದಕ ನಿರ್ಮಾಣವಾಗಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ಮಹಾಮನೆ ಎಸ್ಟೇಟ್ ಸಮೀಪದ ರಸ್ತೆಯಲ್ಲಿ ಬೃಹತ್ ಕಂದಕ ನಿರ್ಮಾಣವಾಗುತ್ತಿದ್ದು, ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಘನ ವಾಹನ ಸವಾರರಿಗೆ ವಾಹನ ಚಲಾಯಿಸಲು ಈ ಕಂದಕ ಅಡ್ಡಿಯಾಗುತ್ತಿದೆ. ಇದು ಅಪಾಯಕ್ಕೂ ಕಾರಣವಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವುದರಿಂದ ಈ ಜಾಗದಲ್ಲಿ ಹಿಂದೆ ಮೋರಿ ಅಥವಾ

ಕೊಟ್ಟಿಗೆಹಾರ: ಬಾಳೂರು ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕಾರಿ ಕಂದಕ| ಹೈರಾಣಾದ ಸವಾರರು Read More »

ಏನಿದು ಅಗ್ಲಿ ಡಕ್ಲಿಂಗ್ ಹಂತ?

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಮನುಷ್ಯನಿಗೆ ಎರಡು ರೀತಿಯ ಹಲ್ಲುಗಳಿರುತ್ತದೆ. ಹುಟ್ಟಿದ ಬಳಿಕ 6 ತಿಂಗಳಿಂದ ಹಾಲು ಹಲ್ಲುಗಳು ಹುಟ್ಟಲು ಆರಂಭವಾಗುತ್ತದೆ. ಸುಮಾರು 24–32 ತಿಂಗಳವರೆಗೆ ಹಾಲು ಹಲ್ಲುಗಳು ಬಾಯಿಯಲ್ಲಿ ಮೂಡುತ್ತವೆ. ಒಟ್ಟು 20 ಹಾಲು ಹಲ್ಲುಗಳು ಇದ್ದು 7ನೇ ವರ್ಷಕ್ಕೆ ಶಾಶ್ವತ ಹುಟ್ಟಲು ಆರಂಭವಾಗುತ್ತದೆ. 7ರಿಂದ 12ನೇ ವರ್ಷದ ವರೆಗಿನ ಈ ಅವಧಿಯನ್ನು ಮಿಶ್ರಿತ ದಂತವಾಸ್ಥೆ ಎಂದು ಕರೆಯುತ್ತಾರೆ. ಯಾಕೆಂದರೆ, ಈ ಅವಧಿಯಲ್ಲಿ ಬಾಯಿಯಲ್ಲಿ ಹಾಲು ಹಲ್ಲುಗಳು ಮತ್ತು ಶಾಶ್ವತ ಹಲ್ಲುಗಳು ಬಾಯಿಯಲ್ಲಿ ಇರುತ್ತದೆ. ಆಡು ಭಾಷೆಯಲ್ಲಿ

ಏನಿದು ಅಗ್ಲಿ ಡಕ್ಲಿಂಗ್ ಹಂತ? Read More »